ಉಡುಪಿ, ಅ. 28 (ಲೋಕಬಂಧು ವಾರ್ತೆ): ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯನ್ನು ಲೋಕಾರ್ಪಣೆಗೊಳಿಸಲಾಯಿತು.
ಇದೇ ಸಂದರ್ಭದಲ್ಲಿ ವಿಶ್ವ ಬಂಟರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಜಾಗತಿಕ ಬಂಟರ ಸಂಘದ ಒಕ್ಕೂಟ ಅಧ್ಯಕ್ಷ ಐಕಳ ಹರೀಶ ಶೆಟ್ಟಿ, ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಮೊದಲಾದವರಿದ್ದರು.