ಪರಿಷತ್ ಚುನಾವಣೆ: ಕೈ ಅಭ್ಯರ್ಥಿಗಳ ಘೋಷಣೆ
Sunday, October 29, 2023
ಬೆಂಗಳೂರು, ಅ.29 (ಲೋಕಬಂಧು ವಾರ್ತೆ): ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ 2 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಭಾನುವಾರ ಪ್ರಕಟಿಸಿದೆ.ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ರಾಮೋಜಿ ಗೌಡ
ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ
ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್ಆ
ಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ ಶ್ರೀನಿವಾಸ್
ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಬಿ. ಪಾಟೀಲ್ ಹೆಸರನ್ನು ಅಂತಿಮಗೊಳಿಸಲಾಗಿದೆ.
ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಈ ಮಾಹಿತಿ ನೀಡಿದ್ದಾರೆ.