-->
Bengaluru: ನೂತನ ರಾಜ್ಯಾಧ್ಯಕ್ಷರಿಗೆ ಶಾಸಕ ಗುರ್ಮೆ ಅಭಿನಂದನೆ

Bengaluru: ನೂತನ ರಾಜ್ಯಾಧ್ಯಕ್ಷರಿಗೆ ಶಾಸಕ ಗುರ್ಮೆ ಅಭಿನಂದನೆ

ಬೆಂಗಳೂರು, ನ.12 (ಲೋಕಬಂಧು ವಾರ್ತೆ): ಭಾರತೀಯ ಜನತಾ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಿ. ವೈ. ವಿಜಯೇಂದ್ರ ಅವರನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ ಶೆಟ್ಟಿ ಭಾನುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.


Ads on article

Advertise in articles 1

advertising articles 2

Advertise under the article