ಜಿಲ್ಲಾ ವಾರ್ತೆ ಸಮಾಚಾರ ವಿಜಯೇಂದ್ರಗೆ ಅಭಿನಂದನೆ Wednesday, November 15, 2023 ಬೆಂಗಳೂರು, ನ. 15 (ಲೋಕಬಂಧು ವಾರ್ತೆ): ಇಲ್ಲಿನ ಜಗನ್ನಾಥ ಭವನದಲ್ಲಿ ಬುಧವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ. ವೈ. ವಿಜಯೇಂದ್ರ ಅವರನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ ಶುಭ ಕೋರಿ ಹೂಗುಚ್ಛ ನೀಡಿ ಅಭಿನಂದಿಸಿದರು.