-->
Bharath: ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸ

Bharath: ಭಾರತ ವಿಶ್ವಕಪ್ ಗೆಲ್ಲುವ ವಿಶ್ವಾಸ

ಬೆಂಗಳೂರು, ನ.19 (ಲೋಕಬಂಧು ವಾರ್ತೆ): ಭಾರತ- ಆಸ್ಟ್ರೇಲಿಯಾ ನಡುವಿನ ವಿಶ್ವ ಕಪ್ ಕ್ರಿಕೆಟ್ ಫೈನಲ್ ಪಂದ್ಯ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯ ಶುಭ ಕೋರಿದ್ದಾರೆ.ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನ ನೀಡುತ್ತಿದೆ.


ಈ ಬಾರಿಯ ಕ್ರಿಕೆಟ್ ವಿಶ್ವಕಪ್, ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.

Ads on article

Advertise in articles 1

advertising articles 2

Advertise under the article