ಜಿಲ್ಲಾ ವಾರ್ತೆ ಸಮಾಚಾರ Yashpal Suvarna: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಯಶಪಾಲ್ ಅಭಿನಂದನೆ Thursday, November 16, 2023 ಬೆಂಗಳೂರು, ನ.16 (ಲೋಕಬಂಧು ವಾರ್ತೆ): ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯುವ ನಾಯಕ ಬಿ. ವೈ. ವಿಜಯೇಂದ್ರ ಅವರನ್ನು ಉಡುಪಿ ಶಾಸಕ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಗುರುವಾರ ಭೇಟಿಯಾಗಿ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದರು.