ಉಡುಪಿ: ಜು. 20ರಂದು ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜುಲೈ 20 ಶನಿವಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.