ಶೃಂಗೇರಿ ಜಗದ್ಗುರುದ್ವಯರಿಂದ ಚಾತುರ್ಮಾಸ್ಯ ವ್ರತ ಸಂಕಲ್ಪ
Sunday, July 21, 2024
ಶೃಂಗೇರಿ ಜಗದ್ಗುರುದ್ವಯರಿಂದ ಚಾತುರ್ಮಾಸ್ಯ ವ್ರತ ಸಂಕಲ್ಪ
ಲೋಕಬಂಧುನ್ಯೂಸ್ ಡೆಸ್ಕ್, ಶೃಂಗೇರಿ
ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಆಷಾಢ ಹುಣ್ಣಿಮೆ ದಿನವಾದ ಜುಲೈ 21 ಭಾನುವಾರ ಶ್ರೀ ಮಠದ ಗುರುಭವನದಲ್ಲಿ ಚಾತುರ್ಮಾಸ ವ್ರತ ಕೈಗೊಂಡರು.