.jpg)
ಗುರು ವಂದನೆ: ಶೋಭಾಯಾತ್ರೆ ಸಂಪನ್ನ
Saturday, July 20, 2024
ಗುರು ವಂದನೆ: ಶೋಭಾಯಾತ್ರೆ ಸಂಪನ್ನ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠ ಆಶ್ರಯದಲ್ಲಿ ದಾಸ ಸಾಹಿತ್ಯ ಪ್ರಾಜೆಕ್ಟ್ ತಿರುಮಲ ತಿರುಪತಿ ದೇವಸ್ಥಾನಮ್ ತಿರುಪತಿ ಸಹಭಾಗಿತ್ವದಲ್ಲಿ ಭಾನುವಾರ ಕೃಷ್ಣಮಠ ರಾಜಾಂಗಣದಲ್ಲಿ ನಡೆಯುವ ಗುರುವಂದನಾ ಮಹೋತ್ಸವದ ಪೂರ್ವಭಾವಿಯಾಗಿ ಶನಿವಾರ ಜೋಡುರಸ್ತೆಯಿಂದ ಕೃಷ್ಣಮಠ ವರೆಗೆ ಶೋಭಾಯಾತ್ರೆ ನಡೆಯಿತು.