.jpg)
ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಹೆಬ್ಬಾಳ್ಕರ್ ಚಾಲನೆ
Monday, July 22, 2024
ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಹೆಬ್ಬಾಳ್ಕರ್ ಚಾಲನೆ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ದೇಶದಲ್ಲೆ ಪ್ರಪ್ರಥಮ ಬಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೋಮವಾರ ಚಾಲನೆ ನೀಡಿದರು.