ಪತ್ರಕರ್ತ ಪುಷ್ಪರಾಜ್ ಗೆ ಪಿತೃ ವಿಯೋಗ
Saturday, July 20, 2024
ಪತ್ರಕರ್ತ ಪುಷ್ಪರಾಜ್ ಗೆ ಪಿತೃ ವಿಯೋಗ
ಲೋಕಬಂಧುನ್ಯೂಸ್ ಡೆಸ್ಕ್, ಮಂಗಳೂರು
ರಾಮಕುಂಜ ಗ್ರಾಮದ ನೀರಾಜೆ ನಿವಾಸಿ, ಪ್ರಗತಿಪರ ಕೃಷಿಕ, ತಾಲೂಕು ಬೋರ್ಡ್ ಮಾಜಿ ಸದಸ್ಯ ವಾಸಪ್ಪ ಬಂಗ (91 ವರ್ಷ) ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ಪತ್ನಿ, ಪತ್ರಕರ್ತ ಪುಷ್ಪರಾಜ್ ಬಿ.ಎನ್. ಸಹಿತ ಇಬ್ಬರು ಪುತ್ರರು ಮತ್ತು ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.