-->
ನಿರ್ಮಾಣ ಹಂತದ ಕಟ್ಟಡ ಬಳಿ ಮಣ್ಣು ಕುಸಿತ

ನಿರ್ಮಾಣ ಹಂತದ ಕಟ್ಟಡ ಬಳಿ ಮಣ್ಣು ಕುಸಿತ

ನಿರ್ಮಾಣ ಹಂತದ ಕಟ್ಟಡ ಬಳಿ ಮಣ್ಣು ಕುಸಿತ

ಲೋಕಬಂಧುನ್ಯೂಸ್ ಡೆಸ್ಕ್, ಮಂಗಳೂರು

ನಿರ್ಮಾಣ ಹಂತದ ಕಟ್ಟಡದ ಸಮೀಪ ಮಣ್ಣು ಕುಸಿದು ಇಬ್ಬರು ಮಣ್ಣಿನಡಿ ಸಿಲುಕಿರುವ ಘಟನೆ ನಗರದ ಬೆಂದೂರ್‌ವೆಲ್‌ನಲ್ಲಿ ಬುಧವಾರ ನಡೆದಿದೆ.
ಕಾಮಗಾರಿ ವೇಳೆ ಮಣ್ಣು ಏಕಾ ಏಕಿ ಕುಸಿದಿದ್ದು, ಕೆಲಸದಲ್ಲಿ ನಿರತರಾಗಿದ್ದ ಇಬ್ಬರು ಮಣ್ಣಿನಡಿ ಸಿಲುಕಿದ್ದಾರೆಂದು ತಿಳಿದು ಬಂದಿದೆ.


ಮಣ್ಣಿನಡಿ ಸಿಲುಕಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.


ರಕ್ಷಣಾ ತಂಡ ಇಬ್ಬರೂ ಕಾರ್ಮಿಕರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article