.jpg)
ಎನ್.ಸಿವಿಇಟಿ ಮಾಜಿ ಅಧ್ಯಕ್ಷ ಕೃಷ್ಣಮಠ ಭೇಟಿ
Tuesday, July 23, 2024
ಎನ್.ಸಿವಿಇಟಿ ಮಾಜಿ ಅಧ್ಯಕ್ಷ ಕೃಷ್ಣಮಠ ಭೇಟಿ
ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ರಾಷ್ಟ್ರೀಯ ವೃತ್ತಿಪರ ಶಿಕ್ಷಣ ತರಬೇತಿ ಮಂಡಳಿ (ಎನ್.ಸಿವಿಇಟಿ) ಪಂಜಾಬ್ ನ ಮಾಜಿ ಅಧ್ಯಕ್ಷ ಡಾ. ನಿರ್ಮಲ್ ಜಿತ್ ಸಿಂಗ್ ಕಾಲ್ಸಿ ಮಂಗಳವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಪಡೆದರು.
ಸಂತೋಷ್ ಕುಮಾರ್, ಬಿಕ್ರಮ್ ಜೀತ್ ಕಾಲ್ಸಿ, ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದ ಡಾ. ಅಂಜಯ್ಯ, ವಿಹಿಂಪ ಸಂಘಚಾಲಕ ಡಾ. ನಾರಾಯಣ ಶೆಣೈ, ಮಟ್ಟು ಲಕ್ಷ್ಮೀನಾರಾಯಣ ರಾವ್ ಹಾಗೂ ಮಠದ ದಿವಾನ ನಾಗರಾಜ ಆಚಾರ್ಯ ಇದ್ದರು.