.jpg)
ಅದಮಾರು ಶ್ರೀಗಳಿಂದ ತಪ್ತ ಮುದ್ರಾಧಾರಣೆ
Wednesday, July 17, 2024
ಅದಮಾರು ಶ್ರೀಗಳಿಂದ ತಪ್ತ ಮುದ್ರಾಧಾರಣೆ
ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರು
ಉಡುಪಿ ಅದಮಾರು ಮಠದ ಹಿರಿಯ ಯತಿ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಇಲ್ಲಿನ ಗೋವರ್ಧನ ಕ್ಷೇತ್ರ ಪುತ್ತಿಗೆ ಮಠದಲ್ಲಿ ಭಕ್ತರಿಗೆ ತಪ್ತ ಮುದ್ರಾಧಾರಣೆ ಮಾಡಿದರು.
ಶ್ರೀ ಸುವಿದ್ಯೇಂದ್ರತೀರ್ಥರು ಮುದ್ರಾಧಾರಣೆ ಮುಂದುವರಿಸಿದರು.
ಅನೇಕ ಮಂದಿ ಭಕ್ತರು ಭಾಗವಹಿಸಿದ್ದರು.