ಪ್ರಾದೇಶಿಕ ವಾರ್ತೆ ಸಮಾಚಾರ ಲೈಂಗಿಕ ದೌರ್ಜನ್ಯ ತನಿಖೆ ಸಮಿತಿ ರಚಿಸಿ Thursday, September 5, 2024 ಲೋಕಬಂಧುನ್ಯೂಸ್ ಡೆಸ್ಕ್, ಬೆಂಗಳೂರುಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಲೈಂಗಿಕ ದೌರ್ಜನ್ಯಗಳ ತನಿಖೆಗೆ ಸಮಿತಿ ರಚಿಸುವಂತೆ ನಟಿ ಸೌಜನ್ಯ ಒತ್ತಾಯಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.