ಪ್ರಾದೇಶಿಕ ವಾರ್ತೆ ಸಮಾಚಾರ ಗರುಡ ಪೀತಾಂಬರಧಾರಿ ಮುರಾರಿ ಅಲಂಕಾರ Thursday, September 5, 2024 ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿಪರ್ಯಾಯ ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಗುರುವಾರ ಉಡುಪಿ ಶ್ರೀಕೃಷ್ಣನಿಗೆ ಗರುಡ ಪೀತಾಂಬರಧಾರಿ ಮುರಾರಿ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.