ಲೋಕಬಂಧುನ್ಯೂಸ್ ಡೆಸ್ಕ್, ಉಡುಪಿ
ರಂಜನಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಕುಂಜಿಬೆಟ್ಟು ಶಾರದಾ ಮಂಟಪ ಬಳಿಯ ಯಕ್ಷಗಾನ ಕಲಾರಂಗ ಸಭಾಂಗಣದಲ್ಲಿ ನಡೆಯುವ ನವ ದಿನೋತ್ಸವ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಶುಕ್ರವಾರ ವಲ್ಸನ್ ಮೆನನ್ ಅವರಿಂದ ಕರ್ಣಾಟಕ ಸಂಗೀತ ಕಾರ್ಯಕ್ರಮ ನಡೆಯಿತು.
ವಯಲಿನ್ ನಲ್ಲಿ ಎಡಪಳ್ಳಿ ಅಜಿತ್ ಮತ್ತು ಮೃದಂಗದಲ್ಲಿ ಬಾಲಕೃಷ್ಣ ಕಾಮತ್ ಸಹಕರಿಸಿದರು.