-->
ಯುಪಿಐ123ಪೇನಲ್ಲಿ ವಹಿವಾಟು ಮಿತಿ 10,000 ರೂ.ಗೆ ಏರಿಕೆ

ಯುಪಿಐ123ಪೇನಲ್ಲಿ ವಹಿವಾಟು ಮಿತಿ 10,000 ರೂ.ಗೆ ಏರಿಕೆ

ಲೋಕಬಂಧು ನ್ಯೂಸ್, ನವದೆಹಲಿ
ಯುಪಿಐ ಬಳಕೆದಾರರಿಗೆ ಖುಷಿಯ  ಸುದ್ದಿಯೊಂದನ್ನು ಆರ್.ಬಿ.ಐ.‌ನೀಡಿದೆ. ಪಿನ್ ಕೋಡ್ ಇಲ್ಲದೇ ಹಣ ಪಾವತಿಸಬಲ್ಲ ಯುಪಿಐ ಲೈಟ್ ವ್ಯಾಲಟ್‌ನ ಹಣದ ಮಿತಿಯನ್ನು 2 ಸಾವಿರ ರೂ.ನಿಂದ 5 ಸಾವಿರ ರೂಗೆ ಹೆಚ್ಚಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಪ್ರಕಟಿಸಿದ್ದಾರೆ.
ಎಂಪಿಸಿ ಸಭೆ ಬಳಿಕ ಮಾತನಾಡಿದ ಅವರು, ಫೀಚ‌ರ್ ಫೋನ್ ನಲ್ಲಿ ಬಳಸಲಾಗುವ ಯುಪಿಐ123ಪೇನಲ್ಲಿ ವಹಿವಾಟು ಮಿತಿಯನ್ನು 5 ಸಾವಿರ ರೂ.ನಿಂದ 10 ಸಾವಿರ ರೂ.ಗೆ ಹೆಚ್ಚಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article