
ಮುಡಾ ಪ್ರಕರಣ ಸಿಬಿಐಗೊಪ್ಪಿಸಿ
Thursday, November 7, 2024
ಲೋಕಬಂಧು ನ್ಯೂಸ್, ಬೆಂಗಳೂರು
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತದ ಎದುರು ಸಿದ್ದರಾಮಯ್ಯ ವಿಚಾರಣೆಗೆ ಹಾಜರಾಗಿದ್ದಾರೆ. ಈ ತನಿಖೆಯಿಂದ ಯಾವುದೇ ಪ್ರಯೋಜನವಿಲ್ಲ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು.
ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ಮುಳುಗಿರುವುದು ಎಲ್ಲರಿಗೂ ತಿಳಿದಿದೆ. ನನ್ನ ಜೀವನ ತೆರೆದ ಪುಸ್ತಕ ಎನ್ನುತ್ತಿದ್ದ ಸಿದ್ದರಾಮಯ್ಯ ಲೋಕಾಯುಕ್ತದ ಬದಲು ಸಿಬಿಐ ತನಿಖೆ ಎದುರಿಸಲಿ ಎಂದು ಯಡಿಯೂರಪ್ಪ ಸವಾಲೆಸೆದಿದ್ದಾರೆ.