ರಾಜ್ಯ ವಾರ್ತೆ ಸಮಾಚಾರ ಶಿವರಾತ್ರಿ: ಧರ್ಮಸ್ಥಳದಲ್ಲಿ ರಥೋತ್ಸವ Friday, February 28, 2025 ಲೋಕಬಂಧು ನ್ಯೂಸ್ಧರ್ಮಸ್ಥಳ, ಫೆ.27: ಶಿವರಾತ್ರಿ ಮಹೋತ್ಸವ ಅಂಗವಾಗಿ ಗುರುವಾರ ಬೆಳಗ್ಗಿನ ಜಾವ ಶ್ರೀಕ್ಷೇತ್ರದಲ್ಲಿ ರಥೋತ್ಸವ ನಡೆಯಿತು.ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಉಪಸ್ಥಿತರಿದ್ದರು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಮಂದಿ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆ ಹೊಂದಿದರು.