ಲೋಕಬಂಧು ನ್ಯೂಸ್
ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ 2023- 24ನೇ ಸಾಲಿನಲ್ಲಿ ನಡೆಸಿದ ಬಿ.ಸಿ.ಎ. ಪದವಿ ಪರೀಕ್ಷೆಯಲ್ಲಿ ಉಡುಪಿ ಅಜ್ಜರಕಾಡು ಡಾ.ಜಿ. ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರತೀಕ್ಷಾ ಮತ್ತು ವರ್ಷಿಣಿ 7ನೇ ರ್ಯಾಂಕ್ ಗಳಿಸಿದ್ದಾರೆ.
ಅವರೀರ್ವರನ್ನೂ ಕಾಲೇಜು ಆಡಳಿತ ಮಂಡಳಿ ಅಭಿನಂದಿಸಿದೆ.