ಲೋಕಬಂಧು ನ್ಯೂಸ್
ಉಡುಪಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಚ್ 2ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಸಂಜೆ 6 ಗಂಟೆಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.