-->
ಕವಿ ಡುಂಡಿರಾಜ್ ಕೃಷ್ಣಮಠ ಭೇಟಿ

ಕವಿ ಡುಂಡಿರಾಜ್ ಕೃಷ್ಣಮಠ ಭೇಟಿ

ಲೋಕಬಂಧು ನ್ಯೂಸ್
ಉಡುಪಿ: ಖ್ಯಾತ ಹನಿ‌ಕವಿ, ಸಾಹಿತಿ ಎಚ್. ಡುಂಡಿರಾಜ್ ಶನಿವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.ಶ್ರೀಕೃಷ್ಣ ಮುಖ್ಯಪ್ರಾಣರ ದರ್ಶನದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಕೋಟಿ ಗೀತಾ ಲೇಖನ ದೀಕ್ಷೆ ಪಡೆದುಕೊಂಡರು.

Ads on article

Advertise in articles 1

advertising articles 2

Advertise under the article