-->
ನಮ್ರತಾಗೆ ರ್ಯಾಂಕ್

ನಮ್ರತಾಗೆ ರ್ಯಾಂಕ್

ಲೋಕಬಂಧು ನ್ಯೂಸ್
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿ.ವಿ. ನಡೆಸಿದ ಅಂತಿಮ ಎಂ.ಎಸ್ಸಿ ಪ್ರಾಣಿಶಾಸ್ತ್ರ ಪರೀಕ್ಷೆಯಲ್ಲಿ ನಮ್ರತಾ ಎನ್. ಪೈ 10ನೇ ರ್ಯಾಂಕ್ ಪಡೆದಿದ್ದಾರೆ.
ಅವರು ವಿದ್ಯೋದಯ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article