ಶೀರೂರುಶ್ರೀ ಶ್ರೀರಂಗಂ ಭೇಟಿ

ಲೋಕಬಂಧು ನ್ಯೂಸ್
ಉಡುಪಿ: ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಭಾವಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಶ್ರೀರಂಗಂನ ರಂಗನಾಥಸ್ವಾಮಿ ದೇವರ ದರ್ಶನ ಪಡೆದರು.