
ಮೇ 2: ಎಸ್ಎಸ್ಎಲ್. ಸಿ ಫಲಿತಾಂಶ ಪ್ರಕಟ
Thursday, May 1, 2025
ಲೋಕಬಂಧು ನ್ಯೂಸ್
ಬೆಂಗಳೂರು: ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನಡೆಸಿದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಮೇ 2ರಂದು ಬೆಳಗ್ಗೆ 10 ಗಂಟೆಗೆ ಅಧಿಕೃತವಾಗಿ ಪ್ರಕಟಗೊಳ್ಳಲಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ಗಳಲ್ಲಿ ಪರೀಕ್ಷಿಸಬಹುದು.
ಕಳೆದ ಮಾರ್ಚ್ ತಿಂಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.
ಫಲಿತಾಂಶ ವೀಕ್ಷಿಸಲು ವೆಬ್ಸೈಟ್: https://karresults.nic.in ಅಥವಾ https://sslc.karnataka.gov.in ನ್ನು ಬಳಸಬಹುದು.