-->
ಕರಾವಳಿ ಭಾಗದ ಸೂಕ್ಷ್ಮ ಪರಿಗಣನೆ

ಕರಾವಳಿ ಭಾಗದ ಸೂಕ್ಷ್ಮ ಪರಿಗಣನೆ

ಲೋಕಬಂಧು ನ್ಯೂಸ್, ಬೆಂಗಳೂರು
ಬಂಟ್ವಾಳದ ಅಬ್ದುಲ್ ರಹಿಮಾನ್ ಬರ್ಬರ ಹತ್ಯೆ ಪ್ರಕರಣ ಸದ್ಯ ಸಾಕಷ್ಟು ಚರ್ಚೆ ಮತ್ತು ಮುಸ್ಲಿಂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದ್ದು,  ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಕೋಮು ನಿಗ್ರಹ ದಳ ರಚನೆ ಬಗ್ಗೆ ಚಿಂತನೆ ನಡೆದಿದೆ ಎಂದರು.


ಶಿವಮೊಗ್ಗ ಬಗ್ಗೆಯೂ ಲಕ್ಷ್ಯ ಹರಿಸಲಾಗಿದೆ ಎಂದರು.

Ads on article

Advertise in articles 1

advertising articles 2

Advertise under the article