ಲೋಕಬಂಧು ನ್ಯೂಸ್
ಉಡುಪಿ: ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆ (ಇಸ್ರೋ)ಯ ನಿಕಟಪೂರ್ವ ಅಧ್ಯಕ್ಷ ಸೋಮನಾಥ್ ಗುರುವಾರ ಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಆಶೀರ್ವಾದ ಪಡೆದರು.
ಜಯದೇವ ಆಸ್ಪತ್ರೆ ಮುಖ್ಯಸ್ಥ ಡಾ.ವಿನೀತ್ ಇದ್ದರು.