-->
ಗೋಪಾಲ ಸರ್ವಪಾಲಕ ಅಲಂಕಾರ

ಗೋಪಾಲ ಸರ್ವಪಾಲಕ ಅಲಂಕಾರ

ಲೋಕಬಂಧು ನ್ಯೂಸ್
ಉಡುಪಿ: ಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 1 ಗುರುವಾರ ಉಡುಪಿ ಶ್ರೀಕೃಷ್ಣನಿಗೆ ಗೋಪಾಲ ಸರ್ವಪಾಲಕ ಅಲಂಕಾರ ಮಾಡಿ ಅರ್ಚಿಸಿದರು.
ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

Ads on article

Advertise in articles 1

advertising articles 2

Advertise under the article