-->
ಭಾರತ- ಪಾಕ್ ಜಲಮಾರ್ಗ ಬಂದ್!

ಭಾರತ- ಪಾಕ್ ಜಲಮಾರ್ಗ ಬಂದ್!

ಲೋಕಬಂಧು ನ್ಯೂಸ್
ನವದೆಹಲಿ: ಪಾಕಿಸ್ತಾನ ಧ್ವಜ ಹೊಂದಿರುವ ಹಡಗುಗಳು ಭಾರತೀಯ ಬಂದರುಗಳಿಗೆ ಪ್ರವೇಶಿಸುವುದಕ್ಕೆ ಹಾಗೂ ಭಾರತೀಯ ಧ್ವಜ ಹೊಂದಿರುವ ಹಡಗುಗಳು ಪಾಕಿಸ್ತಾನದ ಬಂದರುಗಳಿಗೆ ಭೇಟಿ ನೀಡುವಂತಿಲ್ಲ ಎಂದು ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವಾಲಯ ಆದೇಶ ಹೊರಡಿಸಿದೆ.ಭದ್ರತೆ ಬಲಪಡಿಸುವ ಮತ್ತು ಭಾರತದ ಕಡಲ ಹಿತಾಸಕ್ತಿಗಳ ಸುಗಮ ಕಾರ್ಯನಿರ್ವಹಣೆ ಖಚಿತಪಡಿಸಿಕೊಳ್ಳುವ ಪ್ರಯತ್ನಗಳ ಭಾಗವಾಗಿ ಮುಂದಿನ ಸೂಚನೆ ಬರುವ ವರೆಗೂ ಈ ಆದೇಶ ಜಾರಿಯಲ್ಲಿರುತ್ತದೆ.

Ads on article

Advertise in articles 1

advertising articles 2

Advertise under the article