ಲೋಕಬಂಧು ನ್ಯೂಸ್
ಉಡುಪಿ: ಮಂತ್ರಾಲಯ ಶ್ರೀ ರಾಘವೇಂದ್ರ ಮಠದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದರು ಶುಕ್ರವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ದರ್ಶನ ಮಾಡಿದರು.
ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬರಮಾಡಿಕೊಂಡರು.
ಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ ಇದ್ದರು.