ಪ್ರಾದೇಶಿಕ ವಾರ್ತೆ ಸಮಾಚಾರ ಪಿಳ್ಳಂಗೋವಿಯ ಚೆಲುವ ಕೃಷ್ಣ ಅಲಂಕಾರ Thursday, May 29, 2025 ಲೋಕಬಂಧು ನ್ಯೂಸ್, ಉಡುಪಿಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 29ರಂದು ಗುರುವಾರ ಉಡುಪಿ ಶ್ರೀಕೃಷ್ಣನಿಗೆ ಪಿಳ್ಳಂಗೋವಿಯ ಚೆಲುವ ಕೃಷ್ಣ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.