-->
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಲೋಕಬಂಧು ನ್ಯೂಸ್, ಮಂಗಳೂರು
ಬಂಟ್ವಾಳದ ಇರಾಕೋಡಿಯಲ್ಲಿ ದುಷ್ಕರ್ಮಿಗಳು ರಹೀಂ ಅವರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದಕ್ಷಿಣ ಕನ್ನಡದ 5 ತಾಲೂಕು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಜೊತೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿಯೂ ನಿಷೇಧಾಜ್ಞೆ ಜಾರಿಗೊಳಿಸಿದೆ.
ಕಮಿಷನರೇಟ್ ವ್ಯಾಪ್ತಿಯ ಎಲ್ಲ ತಾಲೂಕುಗಳಲ್ಲಿಯೂಮಂಗಳವಾರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್‌ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.


ಹಾಗಾಗಿ 5ಕ್ಕಿಂತ ಹೆಚ್ಚು ಜನರು ಸೇರುವುದಕ್ಕೆ ಸಭೆ- ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ.

Ads on article

Advertise in articles 1

advertising articles 2

Advertise under the article