ರೂಪಾ ಮುದ್ಗಲ್ ಎಡಿಜಿಪಿ
Saturday, May 31, 2025
ಲೋಕಬಂಧು ನ್ಯೂಸ್, ಬೆಂಗಳೂರು
ಐಪಿಎಸ್ ಮಹಿಳಾ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.2000ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ರೂಪಾ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ (ಎಡಿಜಿಪಿ)ಯಾಗಿ ಸರ್ಕಾರ ಮುಂಬಡ್ತಿ ನೀಡಿದೆ.
ಮುಂದಿನ ಆದೇಶದ ವರೆಗೂ ಸದ್ಯ ಕಾರ್ಯನಿರ್ವಹಿಸುತ್ತಿರುವ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದೆ.