ಪ್ರಾದೇಶಿಕ ವಾರ್ತೆ ಸಮಾಚಾರ ವರದರಾಜ ಶ್ರೀನಿವಾಸ ಅಲಂಕಾರ Saturday, May 17, 2025 ಲೋಕಬಂಧು ನ್ಯೂಸ್, ಉಡುಪಿಪರ್ಯಾಯ ಪುತ್ತಿಗೆ ಮಠದ ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಮೇ 17ರಂದು ಶನಿವಾರ ಉಡುಪಿ ಶ್ರೀಕೃಷ್ಣನಿಗೆ ವರದರಾಜ ಶ್ರೀನಿವಾಸ ಅಲಂಕಾರ ಮಾಡಿ ಅರ್ಚಿಸಿದರು.ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.