
ಬೆಂಗಳೂರು ಹಾಲು ಒಕ್ಕೂಟ ಅಧ್ಯಕ್ಷರಾಗಿ ಡಿ.ಕೆ.ಸುರೇಶ್
Thursday, June 19, 2025
ಲೋಕಬಂಧು ನ್ಯೂಸ್, ಬೆಂಗಳೂರು
ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋತ ಬಳಿಕ ಸುರೇಶ್ ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದರು. ಇದೀಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ರೈತರು, ಸೊಸೈಟಿಯವರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ರೈತರು ನನ್ನ ಮೇಲಿಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ. ಅಧ್ಯಕ್ಷ ಸ್ಥಾನದಲ್ಲಿ ರೈತರಿಗೆ ಅನುಕೂಲ ಮಾಡಿಕೊಡುತ್ತೇನೆ ಎಂದವರು ಹೇಳಿದ್ದಾರೆ.