-->
ಫಿಟ್ ಇಂಡಿಯಾ ಸೈಕಲ್ ಜಾಥಾ

ಫಿಟ್ ಇಂಡಿಯಾ ಸೈಕಲ್ ಜಾಥಾ

ಲೋಕಬಂಧು ನ್ಯೂಸ್, ಉಡುಪಿ
ಜಿಲ್ಲಾ ಪೋಲಿಸ್ ವತಿಯಿಂದ ಭಾನುವಾರ ನಡೆದ ಫಿಟ್ ಇಂಡಿಯಾ ಸೈಕಲ್ ಜಾಥಾಕ್ಕೆ ನಗರದ ಜೋಡುಕಟ್ಟೆಯಲ್ಲಿ ಪಿಎ. ಹೆಗಡೆ ಚಾಲನೆ ನೀಡಿದರು.ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ನೇತೃತ್ವದಲ್ಲಿ ಸುಮಾರು 100ಕ್ಕೂ ಹೆಚ್ಚು ಪೋಲಿಸ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.


ಜಾಥಾ ಅಜ್ಜರಕಾಡು, ಬ್ರಹ್ಮಗಿರಿ, ಬನ್ನಂಜೆ, ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ ಮೂಲಕ ಬೋರ್ಡ್ ಹೈಸ್ಕೂಲ್‌ನಲ್ಲಿ ಮುಕ್ತಾಯಗೊಂಡಿತು.

Ads on article

Advertise in articles 1

advertising articles 2

Advertise under the article