-->
ಪ್ರಧಾನಿ ಮೋದಿಗೆ ಸಂಸ್ಕೃತ ಶ್ಲೋಕಗಳ ಸ್ವಾಗತ

ಪ್ರಧಾನಿ ಮೋದಿಗೆ ಸಂಸ್ಕೃತ ಶ್ಲೋಕಗಳ ಸ್ವಾಗತ

ಲೋಕಬಂಧು ನ್ಯೂಸ್, ಕ್ರೊಯೇಷಿಯಾ
ಪ್ರಧಾನಿ ಮೋದಿ ಕೆನಡಾದಿಂದ ಕ್ರೋಯೇಷಿಯಾಕ್ಕೆ ಆಗಮಿಸಿದ್ದು, ಇದು ಭಾರತೀಯ ಪ್ರಧಾನಿಯೊಬ್ಬರು ಈ ದೇಶಕ್ಕೆ ನೀಡುತ್ತಿರುವ ಮೊದಲ ಭೇಟಿಯಾಗಿದೆ.
ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ಕ್ರೊಯೇಷಿಯಾದ ನಾಯಕರೊಂದಿಗೆ ಮಾತುಕತೆ ನಡೆಸಲು ಪ್ರಧಾನಿ ಮೋದಿ ಭೇಟಿ ನೀಡಿದ್ದಾರೆ.


ಕ್ರೊಯೇಷಿಯಾ ಪ್ರಧಾನಿ ಆಂಡ್ರೆಜ್ ಪ್ಲೆಂಕೋವಿಕ್ ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡಿದ್ದು, ಭಾರತೀಯ ಪ್ರಧಾನಿಗಾಗಿ ಸಂಸ್ಕೃತ ಶ್ಲೋಕಗಳನ್ನು ಪಠಿಸುವ ಮೂಲಕ ಸ್ವಾಗತಿಸಲಾಯಿತು.

Ads on article

Advertise in articles 1

advertising articles 2

Advertise under the article