-->
ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ.

ಉಡುಪಿ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ.

ಲೋಕಬಂಧು ನ್ಯೂಸ್, ಉಡುಪಿ
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಡಾ.ಕೆ.ವಿದ್ಯಾಕುಮಾರಿ ವರ್ಗವಾಗಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ನೇಮಕಗೊಂಡಿದ್ದಾರೆ.ಅವರು 2012ರ ತಂಡದ ಐಎಎಸ್ ಅಧಿಕಾರಿಯಾಗಿದ್ದಾರೆ.


ಡಾ.ವಿದ್ಯಾಕುಮಾರಿ 2023ರ ಜುಲೈನಿಂದ ಉಡುಪಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

Ads on article

Advertise in articles 1

advertising articles 2

Advertise under the article