-->
ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರ ಸ್ವೀಕಾರ

ಲೋಕಬಂಧು ನ್ಯೂಸ್, ಉಡುಪಿ
ಉಡುಪಿ ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಬುಧವಾರ ಅಧಿಕಾರ  ವಹಿಸಿಕೊಂಡರು.
ಅಪರಾಹ್ನ ನಿರ್ಗಮನ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧಿಕಾರ ಹಸ್ತಾಂತರಿಸಿದರು.
ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರಿನ ಆರ್.ಡಿ. ಪಿ.ಆರ್ ಇ-ಗವರ್ನೆನ್ಸ್ ನಿರ್ದೇಶಕಿಯಾಗಿ ಕರ್ತವ್ಯ  ನಿರ್ವಹಿಸುತ್ತಿದ್ದರು.

Ads on article

Advertise in articles 1

advertising articles 2

Advertise under the article