
ಜು.10:ದೊಡ್ಡಣಗುಡ್ಡೆ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಗುರು ಪೂರ್ಣಿಮೆ
Wednesday, July 9, 2025
ಲೋಕಬಂಧು ನ್ಯೂಸ್, ಉಡುಪಿ
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಕಪಿಲ ಮಹರ್ಷಿಗಳ ಸಾನ್ನಿಧ್ಯವಾದ ಗಾಯತ್ರಿ ಧ್ಯಾನಪೀಠದಲ್ಲಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗುರು ಪೂರ್ಣಿಮೆ ಆಚರಣೆ ಜು.10ರಂದು ನಡೆಯಲಿದೆ.
ಕ್ಷೇತ್ರದಲ್ಲಿ ಮನ್ಯುನಾಮಕ ಶ್ರೀ ಲಕ್ಷ್ಮೀನರಸಿಂಹ ಯಾಗ ಜರಗಲಿದೆ.