ಲೋಕಬಂಧು ನ್ಯೂಸ್, ವಡೋದರಾ
ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ 43 ವರ್ಷದ ಹಳೆಯ ಸೇತುವೆ ಕುಸಿದು ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಸೇತುವೆ ಕುಸಿದು ಮಹಿಸಾಗರ್ ನದಿಗೆ ಹಲವಾರು ವಾಹನಗಳು ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಮೂವರು ಸೇರಿ ಕನಿಷ್ಠ 11 ಜನ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.