ಲೋಕಬಂಧು ನ್ಯೂಸ್, ಬೆಳ್ತಂಗಡಿ
ಧರ್ಮಸ್ಥಳ ಗ್ರಾಮದಲ್ಲಿ ಹಲವರ ಮೃತದೇಹ ಹೂಳಿದ ಪ್ರಕರಣ ತನಿಖೆಗೆ ಈಗಾಗಲೇ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದ್ದು, ಎಸ್ಐಟಿ ಕಚೇರಿ ಇಲ್ಲಿನ ಪೊಲೀಸ್ ಠಾಣೆ ಬಳಿಯ ಪೊಲೀಸ್ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಜುಲೈ 25ರಿಂದ ಕಾರ್ಯಾಚರಿಸಲಿದೆ ಎಂದು ತಿಳಿದುಬಂದಿದೆ.
ಹೊಸ ಕಟ್ಟಡದ ನೆಲ ಮಹಡಿಯ ಎರಡು ಕೋಣೆಗಳಲ್ಲಿ ಎಸ್ಐಟಿ ಕಚೇರಿ ತೆರೆಯಲಿದ್ದಾರೆ.