
Bengaluru: ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ದೂರು
Friday, July 18, 2025
ಲೋಕಬಂಧು ನ್ಯೂಸ್, ಬೆಂಗಳೂರು
ಈ ಹಿಂದೆ ಲೋಕಾಯುಕ್ತ ಡಿವೈಎಸ್‌ಪಿಗೆ ದೂರು ನೀಡಿದ್ದ ಬಿಜೆಪಿ ಶಾಸಕರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.
ಈ ಹಿಂದೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಶಾಸಕ ಸಿ.ಎನ್. ಅಶ್ವತ್ಥನಾರಾಯಣ್, ಎಸ್.ಆರ್.ವಿಶ್ವನಾಥ್ ಮತ್ತು ಧೀರಜ್ ಮುನಿರಾಜು ಕೋರ್ಟ್‌ಗೆ ಹಾಜರಾಗಿ ದೂರು ದಾಖಲಿಸಿದ್ದಾರೆ.
ಅದರಿಂದಾಗಿ ಸಚಿವ ಕೆ.ಜೆ. ಜಾರ್ಜ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.