-->
Bengaluru: ಸಿಂಗಂದೂರು ಸೇತುವೆ ಉದ್ಘಾಟನೆಗೆ ಸಿಎಂಗೆ ಬರಬೇಡಿ ಎಂದಿದ್ದೇ ಬಿಎಸ್‌ವೈ!

Bengaluru: ಸಿಂಗಂದೂರು ಸೇತುವೆ ಉದ್ಘಾಟನೆಗೆ ಸಿಎಂಗೆ ಬರಬೇಡಿ ಎಂದಿದ್ದೇ ಬಿಎಸ್‌ವೈ!

ಲೋಕಬಂಧು ನ್ಯೂಸ್, ಬೆಂಗಳೂರು
ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಬರಬೇಡಿ ಎಂದಿದ್ದೇ ಯಡಿಯೂರಪ್ಪ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಹೇಳಿದ್ದಾರೆ. ಆ ಮೂಲಕ ಸಿಗಂದೂರು ಸೇತುವೆ ಶಿಷ್ಟಾಚಾರ ಜಟಾಪಟಿಗೆ ಯತ್ನಾಳ್‌ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಪಾಲನೆ ಎನ್ನುವುದು ಒಂದು ನೆಪ. ಸಿ.ಎಂ.ಗೆ ನೀವೂ ಬರಬೇಡಿ, ನಿಮ್ಮವರೂ ಬರುವುದು ಬೇಡ ಎಂದಿದ್ದರು.


ಆ ಮೂಲಕ ತನ್ನ ಹಾಗೂ ಸಿಎಂ ನಡುವೆ ಅಡ್ಡಸ್ಟ್‌ಮೆಂಟ್ ಪಾಲಿಟಿಕ್ಸ್ ಇಲ್ಲ ಎಂದು ತೋರಿಸಿಕೊಳ್ಳುವುದು ಯಡಿಯೂರಪ್ಪ ಉದ್ದೇಶ ಆಗಿತ್ತು ಎಂದು ಯತ್ನಾಳ್ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article