.jpg)
ಬಿಜೆಪಿ ವತಿಯಿಂದ ಗುರು ವಂದನೆ
Thursday, July 10, 2025
ಲೋಕಬಂಧು ನ್ಯೂಸ್, ಉಡುಪಿ
ಗುರು ಪೂರ್ಣಿಮೆ ಹಿನ್ನೆಲೆಯಲ್ಲಿ 'ಜ್ಞಾನದ ದೀವಿಗೆಯನ್ನು ನೀಡಿ ಬದುಕಿಗೆ ದಾರಿ ತೋರಿದ' ಗುರುಗಳನ್ನು ಜಿಲ್ಲೆಯಾದ್ಯಂತ ಗೌರವಿಸುವ ಬಿಜೆಪಿ ಹಮ್ಮಿಕೊಂಡಿರುವ ಅಭಿಯಾನದ ಭಾಗವಾಗಿ ಹಿರೇಬೆಟ್ಟು ಗ್ರಾಮದ ದೈವ- ದೇವರ ಚಾಕರಿಯ ರಾಮ ಮಡಿವಾಳ ಹಾಗೂ ನಿವೃತ್ತ ಮುಖ್ಯೋಪಾಧ್ಯಾಯ ವಿಶ್ವನಾಥ ನಾಯಕ್ ಅವರನ್ನು ಗುರುವಾರ ಗೌರವಿಸಲಾಯಿತು.