ಡಾ.ಹೆಗ್ಗಡೆಯವರಿಗೆ ಆಹ್ವಾನ
Thursday, July 10, 2025
ಲೋಕಬಂಧು ನ್ಯೂಸ್, ಉಡುಪಿ
ಭಾವೀ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಅಂಗವಾಗಿ ಜು.13ರಂದು ನಡೆಯುವ ಕಟ್ಟಿಗೆ ಮುಹೂರ್ತ ಹಾಗೂ ಬೆಂಗಳೂರಿನಲ್ಲಿ ಜು.15ರಂದು ನಡೆಯಲಿರುವ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ ಆಹ್ವಾನಿಸಿದರು.ಈ ಸಂದರ್ಭದಲ್ಲಿ ಸಿದ್ಧಾರ್ಥ ಮೋಹನ್ ಭಟ್, ಉಡುಪಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಸಂದೀಪ್ ಮಂಜ ಹಾಗೂ ಉದ್ಯಮಿ ನಂದನ್ ಜೈನ್ ಮೊಲಾದವರಿದ್ದರು.