ಲೋಕಬಂಧು ನ್ಯೂಸ್, ಉಡುಪಿ
ಪ್ರಥಮ ಏಕಾದಶಿ ಪ್ರಯುಕ್ತ ಭಾವಿ ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶೀರೂರು ಮಠದಲ್ಲಿ ಕೃಷ್ಣಾಪುರ ಮಠಾಧೀಶ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಮುದ್ರಾಧಾರಣೆ ಮಾಡಿಸಿಕೊಂಡರು.
ಬಳಿಕ ಶೀರೂರು ಶ್ರೀಪಾದರಿಂದ ಭಕ್ತರಿಗೆ ಮುದ್ರಾಧಾರಣೆ ನಡೆಯಿತು.