ಆಚರಣೆ ಸಮಾಚಾರ ವಿದ್ಯಾಪೀಠದಲ್ಲಿ ಪೇಜಾವರ ಶ್ರೀ ಚಾತುರ್ಮಾಸ್ಯ Thursday, July 10, 2025 ಲೋಕಬಂಧು ನ್ಯೂಸ್, ಉಡುಪಿಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಗುರು ಪೂರ್ಣಿಮೆಯಂದು ಗುರುವಾರ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ತಮ್ಮ 38ನೇ ಚಾತುರ್ಮಾಸ್ಯದ ಸಂಕಲ್ಪವನ್ನು ನೆರವೇರಿಸಿದರು.ಸೆ.6ರ ವರೆಗೆ ಚಾತುರ್ಮಾಸ್ಯ ವ್ರತ ಕೈಗೊಳ್ಳುವರು.