-->
ಪ್ರಧಾನಿ ಮೋದಿಗೆ ಬ್ರೆಝಿಲ್‌ನ ಅತ್ಯುನ್ನತ ನಾಗರಿಕ ಗೌರವ

ಪ್ರಧಾನಿ ಮೋದಿಗೆ ಬ್ರೆಝಿಲ್‌ನ ಅತ್ಯುನ್ನತ ನಾಗರಿಕ ಗೌರವ

ಲೋಕಬಂಧು ನ್ಯೂಸ್, ಬ್ರೆಝಿಲಿಯಾ
ಬ್ರೆಝಿಲ್ ಭೇಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ `ಗ್ರಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್' ಪ್ರಶಸ್ತಿ ಪ್ರದಾನ ಮಾಡಲಾಯಿತು.ಬ್ರೆಝಿಲ್‌ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ಬ್ರೆಝಿಲಿಯಾದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.


ಮೋದಿ ಅವರು ಮೇ 2014ರಲ್ಲಿ ಪ್ರಧಾನಿಯಾದ ನಂತರ ವಿವಿಧ ದೇಶಗಳಿಂದ ಲಭಿಸಿದ 26ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ.

Ads on article

Advertise in articles 1

advertising articles 2

Advertise under the article